ರಾಷ್ಟ್ರಗೀತೆ‬

                          ರಾಷ್ಟ್ರಗೀತೆ‬

  •  ಭಾರತದ ರಾಷ್ಟ್ರಗೀತೆ 'ಜನಗಣಮನ"
  • ಮೂಲತ ಇದು ಬಂಗಾಳಿ ಭಾಷೆಯಲ್ಲಿದ್ದು ಇದನ್ನು ರಚಿಸಿದವರು ರವೀಂದ್ರನಾಥ ಟ್ಯಾಗೋರ್
  •  ಸಂವಿಧಾನ ರಚನಾ ಸಭೆಯು ಹಿಂದಿ ಭಾಷಾಂತರದ ರಾಷ್ಟ್ರಗೀತೆಯನ್ನು 24 ಜನೆವರಿ 1950 ರಂದು ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡಿತು.
  •  ಈ ಗೀತೆಯನ್ನು ಮೊದಲಿಗೆ 1911 ರ ಕಲ್ಕತ್ತಾ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಯಿತು.
  • ಜನಮಣ ಗೀತೆಯು ಮೂಲತಃ ಐದು ಪಂಕ್ತಿಗಳಿಂದ ಕೂಡಿದೆ ಅದರ ಮೊದಲನೇ ಪಂಕ್ತಿಯನ್ನು ಮಾತ್ರ ರಾಷ್ಟ್ರಗೀತೆಯಾಗಿ ಅಳವಡಿಸಕ್ಕೊಳ್ಳಲಾಗಿದೆ.
  • ಹಾಡಲು ಬೇಕಾದ ಸಮಯ 52 ಸೆಕಂಡ್ 

Comments

Popular posts from this blog

ಕರ್ನಾಟಕದ ವಿಸ್ತೀರ್ಣ

ಕರ್ನಾಟಕದ ಭೌಗೋಳಿಕ ಸ್ಥಾನ

ಪ್ರಮುಖ ಕಾಯ್ದೆಗಳು