ರಾಷ್ಟ್ರಧ್ವಜ‬

  •                            ರಾಷ್ಟ್ರಧ್ವಜ‬
  •  ಭಾರತದ ರಾಷ್ಟ್ರ ಧ್ವಜದ ಉದ್ದ & ಅಗಲದ ಅನುಪಾತ 3:2
  •  ಭಾರತದ ರಾಷ್ಟ್ರಧ್ವಜದ ಬಣ್ಣ ಕೆಸರಿ,ಬಿಳಿ,ಹಸಿರು ಹೊಂದಿದೆ
  •  ಭಾರತದ ರಾಷ್ಟ್ರಧ್ವಜದ ಮಧ್ಯಭಾಗದಲ್ಲಿ 24 ಕಡ್ಡಿಗಳನ್ನು ಹೊಂದಿರುವ ಅಶೋಕನು ಹೊರಡಿಸಿದ ಸಾರನಾಥ ಸೂಪ್ತದಿಂದ ಪಡೆದಿರುವ ಧರ್ಮ ಚಕ್ರವಿದೆ.ಇದು ನಿಲಿ ಬಣ್ಣದಿಂದ ಕೂಡಿದೆ.
  •  ಭಾರತದ ಸಂವಿಧಾನ ರಚನಾ ಸಭೆಯು 22 ಜುಲೈ 1947 ರಲ್ಲಿ ರಾಷ್ಟ್ರಧ್ವಜವನ್ನು ಅಳವಡಿಸಿಕೊಂಡಿತು.
  •  ಭಾರತದ ಧ್ವಜಸಂಹಿತೆ(flag code) 26 ಜನೆವರಿ 2002 ರಂದು ಜಾರಿಗೆ ಬಂದಿತು.
  •  ಭಾರತದ ಪ್ರತಿಯೊಬ್ಬ ರಾಷ್ಟ್ರಧ್ವಜ ಹಾರಿಸುವುದು ಮೂಲಭೂತ ಹಕ್ಕು ಎಂದು ಕಲಂ 19(i) ವಿವರಿಸುವುದು.
  •  ಭಾರತದ ತ್ರಿವರ್ಣ ಧ್ವಜವನ್ನು ಮೊಟ್ಟಮೊದಲಿಗೆ ತಯಾರಿಸಿದವರು ಮೇಡಂ ಭೀಕಾಜಿ ಕಾಮಾ.
  • ಭಾರತದ ಧ್ವಜವನ್ನು ಮೊದಲಿಗೆ ಲಾಹೋರದ ರಾವಿ ನದಿಯ ದಂಡೆ ಮೇಲೆ 1928 ರ ಕಾಂಗ್ರೆಸ್ಸ ಅಧಿವೇಶನದಲ್ಲಿ ಜವಾಹರಲಾಲ ನೆಹರೂ ಹಾರಿಸಿದರು.
  • ಕೆಂಪು ಕೋಟೆಯ ಮೇಲೆ ಪ್ರತಿ ವರ್ಷ ರಾಷ್ಟ್ರೀಯ ಧ್ವಜ ಹಾರಿಸುವವರು ಪ್ರಧಾನಮಂತ್ರಿಗಳು
  • ತ್ರಿವರ್ಣ ಧ್ವಜದ ವಿನ್ಯಾಸಗೊಳಿಸಿದವರು ಪಿಂಗಳಿ ವೆಂಕಯ್ಯ. ರಾಷ್ಟ್ರ ಧ್ವಜ ಕರ್ನಾಟಕದಲ್ಲಿ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ.

Comments

Popular posts from this blog

ಕರ್ನಾಟಕದ ವಿಸ್ತೀರ್ಣ

ಕರ್ನಾಟಕದ ಭೌಗೋಳಿಕ ಸ್ಥಾನ

ಪ್ರಮುಖ ಕಾಯ್ದೆಗಳು