ನೊಬೆಲ್ ಪ್ರಶಸ್ತಿಯ ವಿವಿಧ ಕ್ಷೇತ್ರಗಳು

         ನೊಬೆಲ್ ಪ್ರಶಸ್ತಿಯ ವಿವಿಧ ಕ್ಷೇತ್ರಗಳು 

          ಭೌತಶಾಸ್ತ್ರ:- ಪ್ರಶಸ್ತಿ ಪದಕಕ್ಕೆ ಅರ್ಹತೆಯನ್ನು ರಾಯಲ್ ಸ್ವೀಡಿಷ್ ವಿಜ್ಞಾನ ಅಕಾಡೆಮಿನಿರ್ಧರಿಸುತ್ತದೆ.

         ರಸಾಯನಶಾಸ್ತ್ರ:- ಪ್ರಶಸ್ತಿ ಪದಕಕ್ಕೆ ಅರ್ಹತೆಯನ್ನು ರಾಯಲ್ ಸ್ವೀಡಿಷ್ ವಿಜ್ಞಾನ ಅಕಾಡೆಮಿ ನಿರ್ಧರಿಸುತ್ತದೆ.

         ವೈದ್ಯಶಾಸ್ತ್ರ:- ಪ್ರಶಸ್ತಿ ಪದಕಕ್ಕೆ ಅರ್ಹತೆಯನ್ನು ಕ್ಯಾರೋಲಿನ್‌ಸ್ಕಾ ಸಂಸ್ಥೆಯು ನಿರ್ಧರಿಸುತ್ತದೆ.

          ಸಾಹಿತ್ಯ:- ಪ್ರಶಸ್ತಿ ಪದಕಕ್ಕೆ ಅರ್ಹತೆಯನ್ನು ರಾಯಲ್ ಸ್ವೀಡಿಷ್ ವಿಜ್ಞಾನ ಅಕಾಡೆಮಿ ನಿರ್ಧರಿಸುತ್ತದೆ.

          ನೊಬೆಲ್ ಶಾಂತಿ ಪ್ರಶಸ್ತಿ:- ಪದಕಕ್ಕೆ ಅರ್ಹತೆಯನ್ನು ನಾರ್ವೆಯ ಸಂಸತ್ತು ನೇಮಕ ಮಾಡಿದ ನಾರ್ವೆಯ ನೊಬೆಲ್ ಸಮಿತಿ ನಿರ್ಧರಿಸುತ್ತದೆ.

            ಅರ್ಥಶಾಸ್ತ್ರ :-ಪ್ರಶಸ್ತಿಪದಕಕ್ಕೆ ಅರ್ಹತೆಯನ್ನು ರಾಯಲ್ ಸ್ವೀಡಿಷ್ ವಿಜ್ಞಾನ ಅಕಾಡೆಮಿಯುನಿರ್ಧರಿಸುತ್ತದೆ.
ಆಲ್‌ಫ್ರೆಡ್ ನೊಬೆಲ್ ಅವರ ಸ್ಮರಣೆಗಾಗಿ ಬ್ಯಾಂಕ್ ಆಫ್ ಸ್ವೀಡನ್ ನೀಡುವ ಅರ್ಥಶಾಸ್ತ್ರ ಪ್ರಶಸ್ತಿ (1969)
                                                 ಇದನ್ನು ಅರ್ಥ ಶಾಸ್ತ್ರದ ನೊಬೆಲ್ ಪ್ರಶಸ್ತಿ ಎಂದು ಪರಿಗಣಿಸಿದರೂ, ಇದು ಆಲ್‌ಫ್ರೆಡ್ ನೊಬೆಲ್ ಅವರ ಉಯಿಲಿನಲ್ಲಿರಲಿಲ್ಲ. 

Comments

Popular posts from this blog

ಕರ್ನಾಟಕದ ವಿಸ್ತೀರ್ಣ

ಕರ್ನಾಟಕದ ಭೌಗೋಳಿಕ ಸ್ಥಾನ

ಪ್ರಮುಖ ಕಾಯ್ದೆಗಳು