ನೊಬೆಲ್ ಪ್ರಶಸ್ತಿ ಪಡೆದ ಭಾರತೀಯರು

              ನೊಬೆಲ್ ಪ್ರಶಸ್ತಿ ಪಡೆದ ಭಾರತೀಯರು 
  •  ರವೀಂದ್ರನಾಥ ಠಾಗೋರ್ - ಸಾಹಿತ್ಯ (1913)
  • ಸರ್. ಸಿ. ವಿ. ರಾಮನ್ - ಭೌತಶಾಸ್ತ್ರ (1930) 
  •  ಡಾ. ಹರಗೋಬಿಂದ ಖುರಾನ - ವೈದ್ಯಶಾಸ್ತ್ರ (1968)
  •  ಮದರ್ ತೆರೇಸಾ - ಶಾಂತಿ ಪ್ರಶಸ್ತಿ (1979) 
  •  ಸುಬ್ರಮಣ್ಯಮ್ ಚಂದ್ರಶೇಖರ್ - ಭೌತಶಾಸ್ತ್ರ (1983)
  •  ಅಮರ್ತ್ಯ ಸೇನ್ - ಅರ್ಥಶಾಸ್ತ್ರ (1998)
  •  ಡಾ. ರಾಜೇಂದ್ರಕುಮಾರ್ ಪಚೌರಿ-'ಪರಿಸರ ಸಂರಕ್ಷಣೆಗಾಗಿ,' 'ನೋಬೆಲ್ ಶಾಂತಿಪ್ರಶಸ್ತಿ' (2007) 
  •  ವೆಂಕಟರಾಮನ್ ರಾಮಕೃಷ್ಣನ್, ರಸಾಯನಶಾಸ್ತ್ರದಲ್ಲಿ (2009) 
  •  ಕೈಲಾಸ್ ಸತ್ಯಾರ್ಥಿ, ಶಾಂತಿ (2014) 
  • ಎರಡನೇ ಮಹಾಯುದ್ಧದ ಸಮಯದಲ್ಲಿ ಮಾತ್ರ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿಲ್ಲ

Comments

Post a Comment

Popular posts from this blog

ಕರ್ನಾಟಕದ ವಿಸ್ತೀರ್ಣ

ಕರ್ನಾಟಕದ ಭೌಗೋಳಿಕ ಸ್ಥಾನ

ಪ್ರಮುಖ ಕಾಯ್ದೆಗಳು