ರಾಷ್ಟ್ರೀಯ ಚಿನ್ಹೆ‬

                             ರಾಷ್ಟ್ರೀಯ ಚಿನ್ಹೆ‬

  •  ಭಾರತದ ರಾಷ್ಟ್ರೀಯ ಚಿನ್ಹೆಯನ್ನು ಉತ್ತರ ಪ್ರದೇಶದಲ್ಲಿ ಅಶೋಕನು ಹೊರಡಿಸಿರುವ ಸಾರನಾಥ ಸೂಪ್ತದಿಂದ ಪಡೆಯಲಾಗಿದೆ.
  • ಇದರಲ್ಲಿ ನಾಲ್ಕು ಸಿಂಹಗಳು, ನೆಗೆಯುತ್ತಿರುವ ಕುದುರೆ, ಗೂಳಿ & ಆನೆಗಳಿವೆ. ಮಧ್ಯದಲ್ಲಿ ಧರ್ಮಚಕ್ರವಿದೆ.
  • ಭಾರತ ಸರ್ಕಾರವು ಇದನ್ನು 26 ಜನೆವರಿ 1950 ರಂದು ಅಳವಡಿಸಿಕೊಂಡಿತು.
  •  ಇದರ ಕೆಳಗೆ ಮಂಡಕೊಪನಿಷತ್ತಿನಿಂದ ಪಡೆದಿರುವ ಸತ್ಯಮೇವ ಜಯತೇ ಯನ್ನು ದೇವನಾಗರಿ ಲಿಪಿಯಲ್ಲಿ ಬರೆಯಲಾಗಿದೆ.
  • ರಾಷ್ಟ್ರೀಯ ಚಿನ್ಹೆಯು ಭಾರತದ ಸರ್ಕಾರದ ಹಕ್ಕನ್ನು ಸೂಚಿಸುವುದು.

Comments

Popular posts from this blog

ಕರ್ನಾಟಕದ ವಿಸ್ತೀರ್ಣ

ಕರ್ನಾಟಕದ ಭೌಗೋಳಿಕ ಸ್ಥಾನ

ಪ್ರಮುಖ ಕಾಯ್ದೆಗಳು