ಭಾರತದಲ್ಲಿನ ಬ್ಯಾಂಕಿಂಗ್ ವ್ಯವಸ್ಥೆ

        ಭಾರತದಲ್ಲಿನ  ಬ್ಯಾಂಕಿಂಗ್ ವ್ಯವಸ್ಥೆ.
ಬ್ಯಾಂಕಿನ ಅರ್ಥ -- ಬ್ಯಾಂಕುಗಳು ಎಂದರೆ ಸಾರ್ವಜನಿಕರಿಂದ ಠೇವಣೀಯನ್ನು ಸ್ವೀಕಾರ ಮಾಡುವ ಮತ್ತು  ಸಾರ್ವಜನಿಕರಿಗೆ ಸಾಲ ನೀಡುವ ಹಣಕಾಸಿನ ಸಂಸ್ಥೆಗಳನ್ನು ಬ್ಯಾಂಕುಗಳೆಂದು ಕರೆಯುತ್ತಾರೆ.
• ಬ್ಯಾಂಕ್ ಆಫ್ ಹಿಂದೂಸ್ತಾನ್  ಭಾರತದಲ್ಲಿ ಸ್ಥಾಪನೆಯಾದ ಮೊದಲ ಬ್ಯಾಂಕ್ ಆಗಿದೆ.
• ಔಧ ಕಮರ್ಷಿಯಲ್ ಬ್ಯಾಂಕ್ ಭಾರತೀಯರಿಂದ ಸ್ಥಾಪಿತವಾದ ಮೊದಲ ಬ್ಯಾಂಕ್ ಆಗಿದೆ.
• ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಂಪೂರ್ಣವಾಗಿ ಭಾರತೀಯರ ಆಡಳಿತಕ್ಕೆ ಒಳಪಟ್ಟ ಬ್ಯಾಂಕ್ ಆಗಿದೆ.
• HSBC ಬ್ಯಾಂಕ್ ಭಾರತದಲ್ಲಿ ಸ್ಥಾಪನೆಯಾದ ಮೊದಲ ವಿದೇಶಿ ಬ್ಯಾಂಕ್ ಆಗಿದೆ.
• ಕೆನರಾ ಬ್ಯಾಂಕ್ ISO ಮಾನ್ಯತೆ ಪಡೆದ ಮೊದಲ ಬ್ಯಾಂಕ್ಆಗಿದೆ.
• BANK OF INDIA  ದೇಶದ ಹೊರಗಡೆ ಶಾಖೆಗಳನ್ನು ತೆಗೆದ ಭಾರತದ ಮೊದಲಬ್ಯಾಂಕ್ ಆಗಿದೆ.
• HSBC BANK ಭಾರತದಲ್ಲಿ ATM ಪರಿಚಯಿಸದ ಮೊದಲ ಬ್ಯಾಂಕ್ ಆಗಿದೆ.
• CITY BANK ಭಾರತದಲ್ಲಿ ATM ಪರಿಚಯಿಸಿದ ಭಾರತದ ಮೊದಲ ಬ್ಯಾಂಕ್ ಆಗಿದೆ.
• ಅಲಹಾಬಾದ ಬ್ಯಾಂಕ್ ಭಾರತದ ಅತ್ಯಂತ ಹಳೆಯ ಬ್ಯಾಂಕ್ ಆಗಿದೆ.
• ಭಾರತೀಯ ಸ್ಟೇಟ್ ಬ್ಯಾಂಕ್  ಭಾರತದ ಅತ್ಯಂತ ದೊಡ್ಡ ಸಾರ್ವಜನಿಕ ಬ್ಯಾಂಕ್ಆಗಿದೆ.
• ಭಾರತೀಯ ಸ್ಟೇಟ್ ಬ್ಯಾಂಕ್ ಭಾರತದ ಅತ್ಯಂತ ದೊಡ್ಡ ವಾಣಿಜ್ಯ ಬ್ಯಾಂಕ್ಆಗಿದೆ.
• ICICI BANK ಭಾರತದ ಖಾಸಗಿ ಒಡೆತನದ ದೊಡ್ಡ ಬ್ಯಾಂಕ್ಆಗಿದೆ.
• ಬಂಗಾಲ ಬ್ಯಾಂಕ್ ಚೆಕ್ ಸಿಸ್ಟಮ್ ಪರಿಚಯಿಸಿದ ಭಾರತದ ಮೊದಲ ಬ್ಯಾಂಕ್ಆಗಿದೆ.
• ದಕ್ಷಿಣ ಕನ್ನಡ & ಉಡುಪಿಯನ್ನು ಭಾರತದ ಬ್ಯಾಂಕುಗಳ ತೊಟ್ಟಿಲು ಎಂದು ಕರೆಯುತ್ತಾರೆ.
• ಸಿಂಡಿಕೇಟ್ ಬ್ಯಾಂಕ್  ಕರ್ನಾಟಕದ ಅತಿದೊಡ್ಡ ಬ್ಯಾಂಕ್ಆಗಿದೆ.
• ಚಿತ್ರದುರ್ಗ ಬ್ಯಾಂಕ್  ಕರ್ನಾಟಕದಲ್ಲಿ ಸ್ಥಾಪಿತವಾದ ಮೊದಲ ಬ್ಯಾಂಕ್ಆಗಿದೆ.

Comments

Popular posts from this blog

ಕರ್ನಾಟಕದ ವಿಸ್ತೀರ್ಣ

ಕರ್ನಾಟಕದ ಭೌಗೋಳಿಕ ಸ್ಥಾನ

ಪ್ರಮುಖ ಕಾಯ್ದೆಗಳು