ಕರ್ನಾಟಕದ ಭೌಗೋಳಿಕ ಸ್ಥಾನ

       ಕರ್ನಾಟಕದ ಭೌಗೋಳಿಕ ಸ್ಥಾನ

  • 1.ಕರ್ನಾಟಕವು ಭಾರತದ ದಕ್ಷಿಣ ದಿಕ್ಕಿಗಿದೆ.
  • 2.ಕರ್ನಾಟಕ ಭಾರತದ ಪರ್ಯಾಯ ದ್ವೀಪದ ಪಶ್ಚಿಮ ಮಧ್ಯಭಾಗದಲ್ಲಿದೆ
  • 3.ಅಕ್ಷಾಂಶ – 11 – 31′ ರಿಂದ 18 – 45′ ಉತ್ತರ ಅಕ್ಷಾಂಶದಲ್ಲಿದೆ.
  • 4.ರೇಖಾಂಶ – 74 – 12′ ರಿಂದ 78 – 40′ ಪೂರ್ವ ರೇಖಾಂಶದಲ್ಲಿದೆ.
  • 5.ಉತ್ತರದ ತುದಿ – ಬೀದರ ಜಿಲ್ಲೆಯ ಔರಾದ ತಾಲ್ಲೂಕ.
  • 6.ದಕ್ಷಿಣದ ತುದಿ – ಚಾಮರಾಜನಗರ ಜಿಲ್ಲೆ.
  • 7.ಪಶ್ಚಿಮದ ತುದಿ – ಉತ್ತರ ಕನ್ನಡ ಜಿಲ್ಲೆಯ ಕಾರವಾರ.
  • 8.ಪೂರ್ವದ ತುದಿ – ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕ,
  • 9.ದಕ್ಷಿಣೋತ್ತರವಾಗಿ ಕರ್ನಾಟಕದ ಉದ್ದ – 750
  • 10.ಪೂರ್ವ ಪಶ್ಚಿಮವಾಗಿ ಕರ್ನಾಟಕದ ಉದ್ದ – 400
  • 11.ಕರ್ನಾಟಕದೊಂದಿಗೆ ಭೂಗಡಿ ಹೊಂದಿರುವ ರಾಜ್ಯಗಳು ಮಹಾರಾಷ್ಟ್ರ,ಗೋವಾ,ಕೇರಳ,ತಮಿಳುನಾಡು,ಆಂದ್ರಪ್ರದೇಶ
  • 12.ಕರ್ನಾಟಕವು ಗೋಡಂಬಿಯ ಆಕಾರವನ್ನು ಹೋಲುತ್ತದೆ.

Comments

Post a Comment

Popular posts from this blog

ಕರ್ನಾಟಕದ ವಿಸ್ತೀರ್ಣ

ಪ್ರಮುಖ ಕಾಯ್ದೆಗಳು