ಕರ್ನಾಟಕದ ಪ್ರಥಮಗಳು

              ಕರ್ನಾಟಕದ ಪ್ರಥಮಗಳು

  • ಮೊದಲ ಪತ್ರಿಕೆ : ಮಂಗಳೂರು ಸಮಾಚಾರ್.
  • ಮೊದಲ ವರ್ಣಚಲನಚಿತ್ರ : ಸತಿಸುಲೋಚನಾ.
  • ಕನ್ನಡ ಭಾಷೆಯ ಮೊದಲ ಪದ : ಇಸಿಲ.
  • ಮೊದಲ ಜ್ಞಾನಪೀಠ ವಿಜೇತ : ಕುವೆಂಪು.
  • ಕನ್ನಡ ಭಾಷೆಯ ಮೊದಲ ಶಾಸನ : ಹಲ್ಮಿಡಿ ಶಾಸನ.
  • ಕನ್ನಡದ ಮೊದಲ ನಾಟಕ : ಮಿತ್ರಾವಿಂದ ಗೋವಿಂದ
  • ಕನ್ನಡದ ಮೊದಲ ವಂಶ : ಕದಂಬ
  • ಉತ್ತರ ಭಾರತಕ್ಕೆ ದಂಡಯಾತ್ರೆ ಕೈಗೊಂಡ ಮೊದಲ ಅರಸ  1 ನೇ ಧ್ರುವ
  • ಕನ್ನಡದ ಮೊದಲ ಕಾದಂಬರಿ : ಇಂದಿರಾಬಾಯಿ.
  • ಜೈವಿಕ ತಂತ್ರಜ್ಞಾನ ನೀತಿಯನ್ನು ರೂಪಿಸಿದ ಮೊದಲ ರಾಜ್ಯ

Comments

Popular posts from this blog

ಕರ್ನಾಟಕದ ಖನಿಜ ಸಂಪನ್ಮೂಲಗಳು

ಭಾರತ ರತ್ನ ಪಡೆದವರ ಪಟ್ಟಿ

ರಾಷ್ಟ್ರೀಯ & ಅಂತರರಾಷ್ಟ್ರೀಯ ದಿನಾಚರಣೆಗಳು