ಕರ್ನಾಟಕ ನಮ್ಮ ರಾಜ್ಯ

                         ಕರ್ನಾಟಕ ನಮ್ಮ ರಾಜ್ಯ

  •  ಕರ್ನಾಟಕ ಎಂಬ ಹೆಸರಿನ ಪದದ ಬಳಕೆ ಪ್ರಪ್ರಥಮವಾಗಿ ಮಹಾಭಾರತದಲ್ಲಿ ಕಂಡು ಬಂದಿದೆ.
  •  ಪ್ರಾಚೀನ ಕಾಲದಲ್ಲಿ ಕರ್ನಾಟಕವನ್ನು ಕರುನಾಡು(ಕಪ್ಪು ಮಣ್ಣಿನ ನಾಡು) ಎಂದು ಕರೆಯುತ್ತಿದ್ದರು.
  •  ತಮಿಳು ಭಾಷೆಯ ಶಿಲಪ್ಪದಿಕಾರಂ ಕೃತಿಯಲ್ಲಿ ಕರುನಾಟ್ ಎಂಬ ಶಬ್ದದಿಂದ ಕರೆಯಲಾಗಿದೆ.
  •  ಕರುನಾಟ್ ಎಂಬ ಔಚಿತ್ಯವಾದ ಪದವನ್ನು ತಮಿಳರು ನೀಡಿರುತ್ತಾರೆ.
  • ಬಾದಾಮಿಯ ಚಾಲುಕ್ಯರ ಸೈನ್ಯಕ್ಕೆ ಹಿಂದೆಯೇ ಹೇಳಿರುವಂತೆ ಕರ್ಣಾಣಬಲ ಎಂಬ ಹೆಸರಿತ್ತು.
  •  ಇಂಡೋನೇಷಿಯಾದ ಜಾವಾ ದ್ವೀಪದಲ್ಲಿನ 12 ನೇಯ ಶತಮಾನದ ಒಂದು ಶಾಸನದಲ್ಲಿ ಕರ್ಣಾಟಕವನ್ನು ಉಲ್ಲೇಖಿಸಲಾಗಿದೆ.
  • ರಾಷ್ಟ್ರಕೂಟರ ಅಮೋಘವರ್ಷ ನೃಪತುಂಗನ ಕವಿ ಶ್ರೀ ವಿಜಯನ ಕವಿರಾಜಮಾರ್ಗದಲ್ಲಿ ಕರ್ನಾಟಕವು ಕಾವೇರಿ ನದಿಯಿಂದ ಗೋದಾವರಿ ನದಿಯವರೆಗೂ ವಿಸ್ತರಿಸಿತು ಎಂದು ಬರೆಯಲಾಗಿದೆ
  • ಭಾರತ ಸ್ವಾತಂತ್ರ್ಯ ಪಡೆದ ಸಂಸ್ಥಾನಗಳಲ್ಲಿ ಮೈಸೂರು ಎರಡನೇಯ ದೊಡ್ಡದಾದ ಸಾಮ್ರಾಜ್ಯವಾಗಿತ್ತು.
  • 1953 ರಲ್ಲಿ ಮೈಸೂರು ಅರಸರ ಒಡೆತನದಲ್ಲಿದ್ದ 9 ಜಿಲ್ಲೆಗಳನ್ನು ಒಳಗೊಂಡ ಮೈಸೂರ ರಾಜ್ಯ ಉದಯವಾಯಿತು.
  • .ನವೆಂಬರ್ 1956 ರಲ್ಲಿ ಭಾಷಾವಾರು ಪ್ರಾಂತ್ಯಗಳು ಕರ್ನಾಟಕದಲ್ಲಿ ವಿಲಿನಗೊಂಡು ವಿಶಾಲ ಮೈಸೂರು ರಾಜ್ಯ ಉದಯವಾಯಿತು.
  • ಪ್ರತಿವರ್ಷ ನವೆಂಬರ್ 01, ರಂದು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುವುದು.
  • 1973 ನವೆಂಬರ್ 1 ರಂದು ಕರ್ನಾಟಕ ಎಂದು ನಾಮಕರಣ ಮಾಡಲಾಯಿತು, ಆಗ ಮುಖ್ಯಮಂತ್ರಿಯಾಗಿದ್ದವರು ದೇವರಾಜ್ ಅರಸ್.
  • ಕರ್ನಾಟಕ ಎಂಬ ಪದವನ್ನು ನೀಡಿದವರು ಆಲೂರು ವೆಂಕಟರಾಯರು.


Comments

Popular posts from this blog

ಕರ್ನಾಟಕದ ವಿಸ್ತೀರ್ಣ

ಕರ್ನಾಟಕದ ಭೌಗೋಳಿಕ ಸ್ಥಾನ

ಪ್ರಮುಖ ಕಾಯ್ದೆಗಳು