ಬೌದ್ಧ ಧರ್ಮ




ಬೌದ್ಧ ಧರ್ಮ


  • ಬೌದ್ಧ ಧರ್ಮದ ಪ್ರಮುಖ ಸಂಕೇತ -- - ಧರ್ಮಚಕ್ರ ಅಥವಾ ಪ್ರಾರ್ಥನಾ ಗಾಲಿ
  • ಬೌದ್ಧ ಧರ್ಮದ ಸ್ಥಾಪಕ - ----- ಗೌತಮ ಬುದ್ದ
  •  ಗೌತಮ ಬುದ್ಧನ ಇನ್ನೋಂದು ಹೆಸರು -- ಸಿದ್ಧಾರ್ಥ
  • ಗೌತಮ ಬುದ್ಧನ ತಂದೆಯ ಹೆಸರು -- ಶುದ್ಧೋದನ
  • ಶುದ್ಧೋದನ ಈ ಕುಲಕ್ಕೆ ಸೇರಿದ ಅರಸ - - ಶಾಕ್ಯ ಕುಲ
  • ಶುದ್ಧೋದನ ರಾಜ್ಯವಾಳುತ್ತಿದ್ದ ಪ್ರದೇಶ - - ಕಪಿಲವಸ್ತು
  • ಬುದ್ಧನ ತಾಯಿಯ ಹೆಸರು - - ಮಾಯಾದೇವಿ
  • ಮಾಯಾದೇವಿಯ ತವರು ಮನೆ - - ದೇವದಾಹ ಎಂಬ ನಗರ
  • ಮಾಯಾದೇವಿ ಬುದ್ಧನಿಗೆ ಜನ್ಮ ನೀಡಿದ ಪ್ರದೇಶ -- ಲುಂಬಿಣಿ ವನ
  • ಲುಂಬಿಣಿವನ ಪ್ರಸ್ತುತ ಈ ಪ್ರದೇಶದಲ್ಲಿದೆ -- ನೇಪಾಳದ ಗಡಿ ಪ್ರದೇಶ
  • ಬುದ್ಧನ ಮಲತಾಯಿಯ ಹೆಸರು - - ಮಹಾ ಪ್ರಜಾಪತಿ
  •  ಜಿಂಕೆಯ ವನ ಎಂದು ಕರೆಯಲ್ಪಡುವ ಪ್ರದೇಶ -ಸಾರಾನಾಥ
  • ಬುದ್ದನ ಕುರಿತಾದ ತಮಿಳು ಕೃತಿ - - ಮಣಿಮೇಖಲೈ
  •  ಬುದ್ದನ ಬಾಲ್ಯದಲ್ಲಿ ಭವಿಷ್ಯ ನುಡಿದ ಸನ್ಯಾಸಿ - ಅನಿತ
  • ಬುದ್ದನ ಪತ್ನಿಯ ಹೆಸರು - ಯಶೋಧರಾ
  •  ಬುದ್ಧನ ಮುಗುವಿನ ಹೆಸರು - ರಾಹುಲ
  • ಬುದ್ಧ ಸನ್ಯಾಸತ್ವ ಪಡೆಯಲು ಕಾರಣವಾದ ಅಂಶ - ವೃದ್ದ
  • ಕುಷ್ಠರೋಗಿ , ಶವ ಹಾಗೂ ಸನ್ಯಾಸಿ

  • ಸತ್ಯಾನ್ವೇಷಣಿ

  • ಬುದ್ಧನು ಲೌಕಿಕ ಪ್ರಪಂಚದಿಂದ ದೂರ ಸರಿಯಲು ಪ್ರಯತ್ನಿಸಿದ್ದು - 21 ನೇ ವಯಸ್ಸಿನಲ್ಲಿ
  •  ಬುದ್ಧನು ಸತ್ಯಾನ್ವೇಷಣಿಗೆ ಹೊರಟ ಘಟನೆಯನ್ನು ಈ ಹೆಸರಿನಿಂದ ಕರೆಯುವರು - ಮಹಾಪರಿತ್ಯಾಗ
  • ರಾಜ್ಯ ತೊರೆದು ಹೊರಟ ಬುದ್ಧನು ತಲುಪಿದ ಮೊದಲ ಪ್ರದೇಶ - ಗಯಾ
  • ಬುದ್ಧನಿಗೆ ಜ್ಞಾನೇದಯವಾದದ್ದು - ಬೋದಿ ವೃಕ್ಷದ ಕೆಳಗೆ
  •  ತಥಾಗತ ಎಂದರೇ - ಸತ್ಯವನ್ನು ಕಂಡವನು ಎಂದರ್ಥ
  •  ಬುದ್ದನು ನಿರ್ವಾಣ ಹೊಂದಿದ ಪ್ರದೇಶ - ನೇಪಾಳದ ಕುಶೀನಗರ

  • ಬುದ್ದನ ತತ್ವಗಳು

  • ನಾಲ್ಕು ಮೂಲ ತತ್ವಗಳು

  • ನಾಲ್ಕು ಮಹಾನ್ ಸತ್ಯಗಳು

  • ಅಷ್ಟಾಂಗ ಮಾರ್ಗ

  • ನಾಲ್ಕು ಮೂಲ ತತ್ವಗಳು

  • ಅಹಿಂಸೆ
  • ಸತ್ಯ ನುಡಿಯುವಿಕೆ
  • ಕಳ್ಳತನ ಮಾಡದಿರುವುದು
  • ಪಾವಿತ್ರತೆ

  • ನಾಲ್ಕು ಮಹಾನ್ ಸತ್ಯಗಳು
  •       
  • ದುಃಖ
  • ದುಃಖಕ್ಕೆ ಕಾರಣ
  • ದುಃಖದ ನಿವಾರಣಿ
  • ದುಃಖದ ನಿವಾರಣಿಗೆ ಮಾರ್ಗ

  • ಅಷ್ಟಾಂಗ ಮಾರ್ಗ

  • ಒಳ್ಳೆಯ ನಂಬಿಕೆ
  • ಒಳ್ಳೆಯ ಆಲೋಚನೆ
  • ಒಳ್ಳೆಯ ಮಾತು
  • ಉತ್ತಮ ನಡತೆ
  • ಉತ್ತಮ ಜೀವನ
  • ಒಳ್ಳೆಯ ಪ್ರಯತ್ನ
  • ಉತ್ತಮ ವಿಚಾರಗಳ ನೆನಪು
  • ಯೋಗ್ಯ ರೀತಿಯ ಧ್ಯಾನ
  • ಅಹಿಂಸೆಯೆ ದುಃಖಕ್ಕೆ ಮೂಲ ಕಾರಣ ಎಂಬ ಹೇಳಿಕೆ ನೀಡಿದವರು - ಬುದ್ದ
  • ಬುದ್ಧನ ಪ್ರಕಾರ ಮುಕ್ತಿಗೆ ಕೊಂಡೊಯ್ಯಲಿರುವ ದಾರಿ - ಅಷ್ಟಾಂಗ ಮಾರ್ಗ
  • ಅಷ್ಟಾಂಗ ಮಾರ್ಗವನ್ನು ಈ ಹೆಸರಿನಿಂದಲೂ ಕರೆಯುವರು - - ಮಾಧ್ಯಮಿಕ ಮಾರ್ಗ
  •  ವ್ಯಕ್ತಿಯ ಮೋಕ್ಷ ಸಾಧನೆಗೆ ಸೂಕ್ತ ದಾರಿ ಕಲ್ಪಿಸುವ ಮಾರ್ಗ - ಅಷ್ಟಾಂಗ ಮಾರ್ಗ
  • ಬುದ್ಧನ ಉಪದೇಶಗಲನ್ನು ಒಳಗೊಂಡಿರುವ ಬೌದ್ಧ ಸಾಹಿತ್ಯ - ತ್ರಿಪಿಟಕ

  • ಬೌದ್ಧ ಧರ್ಮದ ಪ್ರಸಾರ

  • ಬುದ್ಧನ ಉಪದೇಶ ಈ ಭಾಷೆಯಲ್ಲಿ ಪ್ರಸಾರವಾಯಿತು - ಪಾಳಿ ಭಾಷೆ
  • ಬೌದ್ಧ ಧರ್ಮದ ಎರಡು ಪಂಗಡಗಳು - ಹೀನಾಯಾನ ಮತ್ತು ಮಹಾಯಾನ

  • ಬೌದ್ಧ ಮಹಾ ಸಭೆಗಳು

  • ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ರಾಜಗೃಹದಲ್ಲಿ ಜರುಗಿತು.
  • ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ವ್ಯವಸ್ಥೆಗೊಳಿಸಿದವರು - ಅಜಾತಶತೃ
  • ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ಇದರ ಅಧ್ಯಕ್ಷತೆ ವಹಿಸಿದವರು - ಮಹಾಕಶ್ಯಪಾ
  • ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ಈ ಸಭೆಯಲ್ಲಿ ತ್ರಿಪಿಟಕ ಎಂಬ ಗ್ರಂಥವನ್ನು ರಚಿಸಲಾಯಿತು
  • ಎರಡನೇ ಸಭೆ - ಕ್ರಿ.ಪೂ. 387 ರಲ್ಲಿ - ವೈಶಾಲಿಯಲ್ಲಿ ಜರುಗಿತು
  • ಮೂರನೇ ಸಭೆ - ಕ್ರಿ.ಪೂ. 237 ರಲ್ಲಿ ಪಾಟಲಿಪುತ್ರದಲ್ಲಿ ನಡೆಯಿತು
  • ಮೂರನೇ ಸಭೆ - ಕ್ರಿ.ಪೂ. 237 ರ ಸಭೆ - ಅಶೋಕನಿಂದ ಸಮಾವೇಶಗೊಂಡಿತು
  •  ಮೂರನೇ ಸಭೆ - ಕ್ರಿ.ಪೂ. 237 ರ ಅಧ್ಯಕ್ಷತೆಯೆಯನ್ನು - ಮುಗ್ಗಲಿಪುತ್ರ ವಹಿಸಿದ್ದನ್ನು
  • ಮೂರನೇ ಸಭೆ - ಕ್ರಿ.ಪೂ. 237 ರಲ್ಲಿ ಕಥಾ ವಸ್ತು ಎಂಬ ಗ್ರಂಥವನ್ನು ರಚಿಸಲಾಯಿತು
  • ನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಶ್ರೀನಗರದಲ್ಲಿ ನಡೆಯಿತು.
  •  ನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಕಾನಿಷ್ಕನ ಆಶ್ರಯದಲ್ಲಿ ನಡೆಯಿತು
  •  ನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಬೌದ್ಧ ಧರ್ಮ ಮಹಾಯಾನ ಹಾಗೂ ಹೀನಾಯಾನ ಎಂಬ ಎರಡು ಪಂಗಡಗಳಾಗಿ ವಿಭಜನೆಗೊಂಡಿತು .
  • ತ್ರಿಪಿಟಕಗಳು - ಸುತ್ತ ಪಿಟಕ ,ವಿನಯ ಪಿಟಕ ಹಾಗೂ ಅಭಿಧಮ್ಮ ಪಿಟಕ
  • ಶಾಕ್ಯಮುನಿ ಎಂದು ಕರೆಸಿಕೊಂಡವರು - ಬುದ್ದ
  • ಬುದ್ಧನು ಜನಿಸಿದ ದಿನ - ವೈಶಾಖ ಶುದ್ಧ ಪೂರ್ಣಿಮೆಯ ದಿನ
  •  ಬುದ್ಧನ ಮಲತಾಯಿಯ ಹೆಸರು - ಮಹಾಪ್ರಜಾಪತಿ ಗೌತಮಿ
  •  ರಾಜಗೃಹದಲ್ಲಿ ಬುದ್ಧನು ಭೇಟಿಮಾಡಿದ ಸನ್ಯಾಸಿಗಳು - ಉದ್ರಕ ,ರಾಮಪುತ್ರ ,ಆರಾಢಕಾಲ
  • ಬುದ್ಧ ಪದದ ಅರ್ಥ - ಜ್ಞಾನೋದಯ ಪಡೆದವನು
  • ಬುದ್ಧನಿಗೆ ಜ್ಞಾನೋದಯವಾದ ದಿನ - ವೈಶಾಖ ಶುದ್ದ ಪೂರ್ಣಿಮೆಯಂದು
  • ಜ್ಞಾನೋದಯದ ನಂತರ ಅರಳಿ ಮರ - ಭೋದಿ ವೃಕ್ಷವಾಯಿತು
  • ತಥಾಗತ ಎಂಬುವುದಾಗಿ ಪ್ರಖ್ಯಾತಿ ಪಡೆದವನು - ಬುದ್ಧ
  • ತಥಾಗತ ಎಂದರೆ - ಸತ್ಯವನ್ನು ಕಂಡವನು
  • ಬುದ್ಧ ನಿರ್ವಾಣ ಹೊಂದಿದ್ಧು ಈ ವಯಸ್ಸಿನಲ್ಲಿ - 80
  • ಬುದ್ಧನು ಪ್ರಥಮ ಭಾರಿಗೆ ಭೋಧನೆ ಆರಂಬಿಸಿದ್ದು ಈ ಪ್ರದೇಶದಲ್ಲಿ - ಸಾರಾನಾಥದ ಜಿಂಕೆ ಉದ್ಯಾನ
  • ಬುದ್ಧನಿಗಿದ್ದ ಪ್ರಾಥಮಿಕ ಶಿಷ್ಯರು - 5 ಮಂದಿ
  • ಬುದ್ಧನ ಬ್ರಾಹ್ಮಣ ಶಿಷ್ಯರು - ಆನಂದ ,ಸಾರಿಪುತ್ರ ,ಮಾದ್ಗಲ್ಯಾಯನ್ .ಅಶ್ರಜಿತು ,ಉರವೇಲ
  • ಬುದ್ಧನ ಶೂದ್ರ ಶಿಷ್ಯರು - ಉಪಾಲಿ ಮತ್ತು ಸುನಿತ
  • ಬುದ್ಧನ ವೈಶ್ಯ ಶಿಷ್ಯ - ಅನಿರುದ್ಧ
  • ಬುದ್ಧನ ಮಹಿಳಾ ಶಿಷ್ಯೆಯರು - ಆಮ್ರ ಪಾಲಿ , ಸುಜಾತ ,ಕಿಸಾಗೋತಮಿ ಕ್ಷೇಮ 
  • ಬುದ್ಧನ ಹಿಂದಿನ ಜನ್ಮ ಕಥೆಗಳನ್ನು ಬಂದಿರುವ ಕಥೆ - ಜಾತಕ ಕಥೆ.

Comments

Popular posts from this blog

ಕರ್ನಾಟಕದ ವಿಸ್ತೀರ್ಣ

ಕರ್ನಾಟಕದ ಭೌಗೋಳಿಕ ಸ್ಥಾನ

ಪ್ರಮುಖ ಕಾಯ್ದೆಗಳು